‘ನವಿಲಾದವರು’…

ಸಂವಾದ ಡಾಟ್ ಕಾಂ(www.samvaada.com)  ದೃಶ್ಯ ಮಾಧ್ಯಮಗಳಲ್ಲಿ ಅಕೆಡೆಮಿಕ್  ಅರಿವಿನ  ಗುಣಮಟ್ಟದ ಪಠ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸದಭಿರುಚಿಯ  ಚಿತ್ರ ಪ್ರದರ್ಶನ, ಸಂವಾದ, ಚಲನಚಿತ್ರ ಚಿಂತನ ಶಿಬಿರ ಇತ್ಯಾದಿಗಳನ್ನು ಆಯೋಜಿಸುತ್ತ ಬಂದಿದೆ. ಜೊತೆಗೆ ಈ ಎಲ್ಲಾ ಚಟುವಟಿಕೆಗಳನ್ನು ಅಂತರ್ಜಾಲ ತಾಣದಲ್ಲೂ ಲೇಖನ/ಪಠ್ಯ ರೂಪದಲ್ಲಿ ದಾಖಲಿಸುತ್ತಾ ಬಂದಿದೆ.

ಮೂವತ್ತೈದು ಸಾವಿರ ರೂಪಾಯಿಗಳ ವೆಚ್ಚದಲ್ಲಿ ಸಣ್ಣ ಹವ್ಯಾಸಿ ತಂಡವೊಂದನ್ನು ಬಳಸಿಕೊಂಡು  ಸೃಷ್ಟಿಸಿದ  1 ಗಂಟೆ 15 ನಿಮಿಷದ ಅವಧಿಯ ದೃಶ್ಯಾಭಿವ್ಯಕ್ತಿ “ನವಿಲಾದವರು” ಚಿತ್ರ ಪ್ರದರ್ಶನವನ್ನು ಸಂವಾದ ಡಾಟ್ ಕಾಂ ಮತ್ತು ರೋಟರಿ ಕ್ವಾಂಟ, ಹಾಸನ ಜೊತೆಯಾಗಿ ಶ್ರೀ ಸಾಯಿ ಮೂವಿಲ್ಯಾಂಡ್ ಥಿಯೇಟರ್‌ನಲ್ಲಿ ಏರ್ಪಡಿಸಿವೆ.

ಹಾಸನದಲ್ಲಿ ‘ನವಿಲಾದವರು’

ದಿನಾಂಕ: ಅಕ್ಟೋಬರ್ 24, ಭಾನುವಾರ
ಸಮಯ: ಸಂಜೆ 6 ಕ್ಕೆ

ಸ್ಥಳ: ಶ್ರೀ ಸಾಯಿ ಮೂವಿಲ್ಯಾಂಡ್ ಥಿಯೇಟರ್, ಹಾಸನ

ಸಂವಾದ ಮತ್ತು ಚರ್ಚೆಯಲ್ಲಿ ಭಾಗವಹಿಸುವವರು:
‘ನವಿಲಾದವರು’ ಚಿತ್ರತಂಡ
ಶೇಖರಪೂರ್ಣ, ಹಿರಿಯ ಚಿತ್ರ ವಿಮರ್ಶಕರು ಮತ್ತು ಸಂಪಾದಕರು ಕನ್ನಡಸಾಹಿತ್ಯ ಡಾಟ್ ಕಾಂ.
ವೆಂಕಟೇಶಮೂರ್ತಿ ಆರ್ ಪಿ(ಸಂಪಾದಕರು, ಜನತಾ ಮಾಧ್ಯಮ ದಿನಪತ್ರಿಕೆ)
ರೂಪ ಹಾಸನ
ಶ್ರೀಮತಿ ಭಾನು ಮುಷ್ತಾಕ್( ಲೇಖಕರು, ಇವರ ಕಥೆಗಳ ಆಧಾರಿತ ಹಲವು ಚಿತ್ರಗಳು ಪ್ರಶಸ್ತಿ ಗಳಿಸಿವೆ)
ಜೆ ಎಚ್ ನಾರಾಯಣ ಸ್ವಾಮಿ(ಜ ಹೋ ನಾ), ಲೇಖಕರು.
ಮಂಜುನಾಥ್(ಅಧ್ಯಕ್ಷರು, ಪ್ರೆಸ್ ಅಸೋಸಿಯೇಷನ್, ಹಾಸನ)
ಡಾ| ನರಹರಿ( ನಿವೃತ್ತ ಪ್ರಾಂಶುಪಾಲರು)
ಚಂದ್ರಶೇಖರ್ ಧೂಲೆಕರ್(ಕವಿ, ಲೇಖಕರು)
ಉದಯರವಿ (ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್)
ಮದನ್ ಗೌಡ(ಮಾಜಿ ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್)
ಚಂದ್ರಶೇಖರ್ ಪೆಡಸೂರ್
ಡಾ| ಗೀತಾ ( ಪ್ರಾಂಶುಪಾಲರು, ಹಾಸನಾಂಬ ಬಿ ಎಡ್ ಕಾಲೇಜು)

ಸಕಲೇಶಪುರದಲ್ಲಿ ’ನವಿಲಾದವರು’

ದಿನಾಂಕ: ಅಕ್ಟೋಬರ್ 25, ಸೋಮವಾರ

ಸಮಯ: ಸಮಯ : ಬೆಳಿಗ್ಗೆ 11ಕ್ಕೆ

ಸ್ಥಳ : ’ಮಕ್ಕಿ ತಿಟ್ಟ’  ಹೋಂ ಸ್ಟೇ, ದೋಣಲ್ಲಿ ಕಾಫಿ ಎಸ್ಟೇಟ್, ಸಕಲೇಶಪುರದ ಹತ್ತಿರ.

ಸಕಲೇಶಪುರದಲ್ಲಿ ಪ್ರದರ್ಶನ ಮತ್ತು ಸಂವಾದಕ್ಕೆ ಭಾಗವಹಿಸುವ ಎಲ್ಲರಿಗೂ ಊಟದ ವ್ಯವಸ್ಥೆಯಿದೆ

ಚಿತ್ರ ಪ್ರದರ್ಶನ ಮತ್ತು ಸಂವಾದಕ್ಕೆ ಭಾಗವಹಿಸುವವರು ಈ ಕೆಳಗಿನ ಮೊಬೈಲ್ ಗೆ ಸಂಪರ್ಕಿಸಬಹುದು:
99004 39930, 97317 55966

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: